ಗಾಯಗೊಂಡ ವ್ಯಕ್ತಿಯನ್ನು ರೈಲ್ವೆ ಪೊಲೀಸರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ರೈಲು ಬರುವುದನ್ನು ಗಮನಿಸದೇ ಸೆಲ್ಪಿ ತೆಗೆದುಕೊಳ್ಳುವಾಗ ದುರಂತ ಸಂಭವಿಸಿದೆ ಎನ್ನಲಾಗಿದೆ.
ರೈಲ್ವೇ ಸೇತುವೆ ಮೇಲೆ ಸೆಲ್ಫಿ ಕ್ಲಿಕ್ಕಿಸುವಾಗಲೇ ರೈಲು ಡಿಕ್ಕಿ, ಇಬ್ಬರ ಸಾವು

Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.