News Karnataka Kannada
Tuesday, April 16 2024
Cricket
ದೆಹಲಿ

ಒಮಿಕ್ರಾನ್:ಕರ್ನಾಟಕದಲ್ಲಿ 66, ದೇಶದಲ್ಲಿ 1431ಕ್ಕೇರಿದ ಒಮಿಕ್ರಾನ್ ಪ್ರಕರಣ

Omicrone
Photo Credit :

ನವದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಶೇ.35ರಷ್ಟು ಒಮಿಕ್ರಾನ್ ಪ್ರಕರಣಗಳು ಹೆಚ್ಚಾಗಿದೆ.ಅತ್ಯಂತ ವೇಗವಾಗಿ ಹರಡುತ್ತದೆ ಎಂದು ಹೇಳಲಾಗುವ ಒಮಿಕ್ರಾನ್ ಸೋಂಕು ಕಳೆದ 275 ದಿನಗಳಲ್ಲೇ ಅತೀ ಹೆಚ್ಚು 481 ಪ್ರಕರಣಗಳು ಪತ್ತೆಯಾಗಿದ್ದು, ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 1431ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು 454 ಪ್ರಕರಣಗಳು ದೃಢಪಟ್ಟರೆ, ದೆಹಲಿಯಲ್ಲಿ 351ಕ್ಕೆ ಏರಿಕೆಯಾಗಿದೆ. ಕರ್ನಾಟಕದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 66ಕ್ಕೆ ಜಿಗಿತ ಕಂಡಿದೆ. ನೆರೆಯ ತಮಿಳುನಾಡಿನಲ್ಲಿ ಅತೀ ಹೆಚ್ಚು ಸೋಂಕು ಕಾಣಿಸಿಕೊಂಡಿದ್ದು, 118ಕ್ಕೆ ಸೋಂಕಿತರು ಹೆಚ್ಚಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು