News Karnataka Kannada
Wednesday, April 24 2024
Cricket
ದೆಹಲಿ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,876 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

Covid19
Photo Credit : News Kannada

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಮತ್ತೆ 2,876 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದ್ದು, 24 ಗಂಟೆಯಲ್ಲಿ 98 ಜನ ಬಲಿಯಾಗಿದ್ದಾರೆ.

ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,16,072 ಕ್ಕೆ ಏರಿಕೆಯಾಗಿದೆ. ನಿನ್ನೆ ಈ ಮಹಾಮಾರಿಗೆ 97 ಮಂದಿ ಬಲಿಯಾಗಿದ್ದರು.

ಇನ್ನು ದೇಶದಲ್ಲಿ 32,811 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 3,884 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,24,50,055 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 18,92,143 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,80,60,93,107 ಡೋಸ್ ಲಸಿಕೆ ಹಾಕಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು