News Karnataka Kannada
Saturday, May 04 2024
ದೆಹಲಿ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆ

Covid
Photo Credit : IANS

ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್  ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 1,67,059 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 1,67,059 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ.ಕಳೆದ 24 ಗಂಟೆಗಳಲ್ಲಿ 1192 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಭಾರತದ ದೈನಂದಿನ ಪ್ರಕರಣಗಳು 2 ಲಕ್ಷಕ್ಕಿಂತ ಕಡಿಮೆ; ಕಳೆದ 24 ಗಂಟೆಗಳಲ್ಲಿ 1,67,059 ಹೊಸ #COVID19 ಪ್ರಕರಣಗಳು, 1192 ಸಾವುಗಳು ಮತ್ತು 2,54,076 ಚೇತರಿಕೆಗಳನ್ನು ದೇಶ ವರದಿ ಮಾಡಿದೆ

ಸಕ್ರಿಯ ಪ್ರಕರಣ: 17,43,059 (4.20%)

ದೈನಂದಿನ ಧನಾತ್ಮಕತೆ ದರ: 11.69%

ಒಟ್ಟು ಲಸಿಕೆ : 1,66,68,48,204

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು