News Karnataka Kannada
Saturday, April 20 2024
Cricket
ದೆಹಲಿ

ದೇಶಾದ್ಯಂತ  ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ

Covid 19
Photo Credit :

ನವದೆಹಲಿ: ದೇಶಾದ್ಯಂತ  ಕಳೆದ 24 ಗಂಟೆಯಲ್ಲಿ ದೇಶದಲ್ಲಿ 1,59,632 ಜನರಲ್ಲಿ ಕೊರೊನಾ ಹೊಸದಾಗಿ ಸೋಂಕು ದೃಢಪಟ್ಟಿದೆ. ದಿನದ ಕೋವಿಡ್ ಪಾಸಿಟಿವ್ ರೇಟ್ ಶೇ.9.28ಕ್ಕೆ ಏರಿಕೆಯಾಗಿದೆ.ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, 24 ಗಂಟೆಯಲ್ಲಿ 327 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.

ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 483790 ಕ್ಕೆ ಏರಿಕೆಯಾಗಿದೆ.ಇನ್ನು ದೇಶದಲ್ಲಿ 590611 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 40863 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34453603 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 15,63,566 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 89,28,316 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,51,57,60,645 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು