News Karnataka Kannada
Thursday, March 28 2024
Cricket
ದೆಹಲಿ

ರೈಲ್ವೇ ಸೇತುವೆ ಮೇಲೆ ಸೆಲ್ಫಿ ಕ್ಲಿಕ್ಕಿಸುವಾಗಲೇ ರೈಲು ಡಿಕ್ಕಿ, ಇಬ್ಬರ ಸಾವು

Photo Credit :

ಕೊಲ್ಕೊತ್ತಾ: ನದಿಯ ಮೇಲಿನ ರೈಲ್ವೆ ಸೇತುವೆಯ ಬಳಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದಾಗಲೇ ರೈಲು ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿದ್ದ ಘಟನೆ ಪಶ್ಚಿಮ ಬಂಗಾಳದ ಮಿಡ್ನಾಪುರದ ಕೋಸ್ಸೆ ದುರಂತ ಸಂಭವಿಸಿದೆ.

ಲೋಕಲ್ ರೈಲು ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿದ್ದಾರೆ. ಅವಘಡದಲ್ಲಿ ಒಬ್ಬರು ಗಾಯಗೊಂಡಿದ್ದಾರೆ.

ಗಾಯಗೊಂಡ ವ್ಯಕ್ತಿಯನ್ನು ರೈಲ್ವೆ ಪೊಲೀಸರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ರೈಲು ಬರುವುದನ್ನು ಗಮನಿಸದೇ ಸೆಲ್ಪಿ ತೆಗೆದುಕೊಳ್ಳುವಾಗ ದುರಂತ ಸಂಭವಿಸಿದೆ ಎನ್ನಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು