News Kannada
Saturday, April 01 2023

ದೆಹಲಿ

ಭಾರತಕ್ಕೆ ಇಂದು 75ನೇ ಸ್ವಾತಂತ್ರ್ಯ ದಿನಾಚರಣೆ

Photo Credit :

ನವದೆಹಲಿ: ಇಂದು ದೇಶ 75ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪು ಕೋಟೆಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಈ ಮೂಲಕ 75ನೇ ಸ್ವಾತಂತ್ರ್ಯ ದಿನದ ಆಚರಣೆಗಳಿಗೆ ಅಧಿಕೃತ ಚಾಲನೆ ದೊರೆತಿದೆ.

ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಭಾರತದ ಭದ್ರತಾ ಪಡೆಗಳು ಮತ್ತು ಶಸಸ್ತ್ರ ಪಡೆಗಳಿಂದ ರಾಷ್ಟ್ರಧ್ವಜಕ್ಕೆ ಗೌರವ ಸೂಚಿವ ಹತ್ತು ಹಲವು ಕಾರ್ಯಕ್ರಮಗಳು ಸಾಗಲಿವೆ.

* ದೇಶದ ಎಲ್ಲ ಯೋಜನೆಗಳು ಶೇ 100ಕ್ಕೆ ನೂರಷ್ಟು ಜನರಿಗೆ ಸಂಪೂರ್ಣ ತಲುಪಬೇಕು.

* ಕಠಿಣ ಸಮಯದಲ್ಲಿ ದೇಶದ ಅಸಾಮಾನ್ಯ ಹೋರಾಟ, ಕರ್ತವ್ಯದ ಮೂಲಕ ಕೋವಿಡ್‌ ಎದುರಿನ ಸಮರವನ್ನು ನಡೆಸಿದೆ. ಸಾಕಷ್ಟು ತಾಳ್ಮೆಯಿಂದ ಕೋವಿಡ್‌ ವಿರುದ್ಧ ಹೋರಾಟ ನಡೆಸಿದೆ.

* ಈವರೆಗೂ ದೇಶದ 54 ಕೋಟಿಗೂ ಹೆಚ್ಚು ಜನರಿಗೆ ಕೋವಿಡ್‌ ಲಸಿಕೆ ತಲುಪಿದೆ

See also  ತುಮಕೂರಿನಲ್ಲಿ ಧ್ವಜಸ್ತಂಭ ನಿಲ್ಲಿಸುವ ವೇಳೆ ವಿದ್ಯುತ್ ಸ್ಪರ್ಶ: ಬಾಲಕ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

149

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು