News Kannada
Wednesday, December 07 2022

ದೇಶ

ಭಾರತ್ ಬಂದ್‌ಗೆ ಕಾಂಗ್ರೆಸ್ ಬೆಂಬಲ

Photo Credit :

ನವದೆಹಲಿ : ಕೇಂದ್ರ ಕೃಷಿ ಕಾಯ್ದೆ ಹಿಂಪಡೆಯುವಂತೆ ರೈತ ಸಂಘಟನೆಗಳು  ಸೆಪ್ಟೆಂಬರ್ 27 ರಂದು ಭಾರತ್ ಬಂದ್‌ಗೆ ಕರೆ . ರೈತರು ಕರೆ ನೀಡಿದ ಭಾರತ್ ಬಂದ್‌ಗೆ ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡಿವೆ .

ಕೇಂದ್ರಕ್ಕೆ ಪ್ರತಿಭಟನೆ ಬಿಸಿ ಮುಟ್ಟಿಸಲು ಸಂಯುಕ್ತ ಕಿಸಾನ್ ಮೋರ್ಚಾ (SKM) ಸಂಘಟನೆ ಸೆಪ್ಟೆಂಬರ್ 27ರಂದು ಭಾರತ್ ಬಂದ್‌ಗೆ ಕರೆ ನೀಡಿದೆ. ಕಿಸಾನ್ ಮೋರ್ಚಾ ಕರೆಗೆ 300ಕ್ಕೂ ಹೆಚ್ಚು ರೈತ ಸಂಘಟನೆಗಳು ಬೆಂಬಲ ಸೂಚಿಸಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರೈತ ಸಂಘಟನೆ ಕರೆ ನೀಡಿದ ಭಾರತ್ ಬಂದ್‌ಗೆ ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ.

ಕೇಂದ್ರದ ಕೃಷಿ ಮಸೂದೆಯನ್ನು ಪ್ರಬಲವಾಗಿ ವಿರೋಧಿಸಿದ ಪಕ್ಷ ಕಾಂಗ್ರೆಸ್. ರೈತ ಸಂಘಟನೆಗಳ ಪ್ರತಿಭಟನೆಗೆ ಆರಂಭದಿಂದಲೂ ಬೆಂಬಲ ಸೂಚಿಸಿದ ಕಾಂಗ್ರೆಸ್ ಇತ್ತೀಚೆಗೆ ಕೇಂದ್ರದ ವಿರುದ್ಧದ ಪ್ರತಿಭಟನೆ, ಆಂದೋಲನದ ನಾಯಕತ್ವವನ್ನು ದ್ವಿಗ್ವಿಯ್ ಸಿಂಗ್‌ಗೆ ನೀಡಲಾಗಿದೆ. ದಿಗ್ವಿಜಯ್ ಸಿಂಗ್ ನಾಯಕತ್ವದಲ್ಲಿ ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ರೈತರ ಕಿಸಾನ್ ಮಹಾಪಂಚಾಯತ್ ಪ್ರತಿಭಟನೆ ಸಂಪೂರ್ಣ ಬೆಂಬಲ ನೀಡಿದೆ.

See also  ರೈತರ ಆದಾಯ ದ್ವಿಗುಣಗೊಳಿಸುವ ಸಲುವಾಗಿ ರೈತರ ಸಮಿತಿ ರಚನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು