News Kannada
Monday, September 26 2022

ದೆಹಲಿ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ - 1 min read

Photo Credit :

ನವದೆಹಲಿ :  ದೆಹಲಿಯಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಅಕ್ಟೋಬರ್ ಒಂದೇ ತಿಂಗಳಲ್ಲಿ 1200 ಜನರಲ್ಲಿ ಡೆಂಗ್ಯೂ ಸೋಂಕು ದೃಢಪಟ್ಟಿದೆ. ಕಳೆದ ನಾಲ್ಕು ವರ್ಷಗಳಲ್ಲಿಯೇ ಒಂದು ತಿಂಗಳಲ್ಲಿ ಪತ್ತೆಯಾದ ಅತಿ ಹೆಚ್ಚು ಪ್ರಕರಣ ಇದಾಗಿದೆ.

ಡೆಂಗ್ಯೂಗೆ ಸಂಬಂಧಿಸಿದಂತೆ ದಕ್ಷಿಣ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಡಾಟಾ ಬಿಡುಗಡೆ ಮಾಡಿದ್ದು, ಅಕ್ಟೋಬರ್ 30ರವರೆಗೆ ದೆಹಲಿಯಲ್ಲಿ 1537 ಡೆಂಗ್ಯೂ ಪ್ರಕರಣ ಪತ್ತೆಯಾಗಿದೆ. ಹಿಂದಿನ ಡಾಟಾ ಅವಲೋಕಿಸುವುದಾದರೆ 2020ರಲ್ಲಿ ಜನವರಿ 1ರಿಂದ ಅಕ್ಟೋಬರ್ 30ರವರೆಗೆ 612 ಡೆಂಗ್ಯೂ ಪ್ರಕರಣ ಪತ್ತೆಯಾಗಿದ್ದವು. ಡೆಂಗ್ಯೂ ನಿಯಂತ್ರಣಕ್ಕೆ ಅಗತ್ಯ ಮುಂಜಾಗೃತಾ ಕ್ರಮ ಕೈಗೊಳ್ಳುವಂತೆ ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವಿಯಾ ಸೂಚಿಸಿದ್ದಾರೆ.

See also  ಹಿಜಾಬ್ – ಸರಕಾರ ಹೊರಡಿಸಿರುವ ಸುತ್ತೋಲೆಯನ್ನು ಪರಿಪಾಲನೆ ಮಾಡಬೇಕು: ಸಿಎಂ ಬೊಮ್ಮಾಯಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು