News Kannada
Sunday, September 25 2022

ದೆಹಲಿ

ಕೊರೊನಾ ಸೋಂಕು, ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆ - 1 min read

Photo Credit :

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 12,516 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಒಂದೇ ದಿನದಲ್ಲಿ 501 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.

ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 462690 ಕ್ಕೆ ಏರಿಕೆಯಾಗಿದೆ.  ಇನ್ನು ದೇಶದಲ್ಲಿ 137416 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 13155 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 33814080 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 11,65,286 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 53,81,889 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,10,79,51,225 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

See also  ಅಂತ್ಯಕ್ರಿಯೆ, ಮದುವೆಗಳಲ್ಲಿ ಜನಜಂಗುಳಿ ನಿರ್ಬಂಧಿಸಿ ರಾಜ್ಯಗಳಿಗೆ ಪತ್ರ ಬರೆದ ಕೇಂದ್ರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು