NewsKarnataka
Wednesday, January 26 2022

ದೆಹಲಿ

ಕೋವಿಡ್ ಸೋಂಕಿತರ ಸಂಖ್ಯೆ ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದ್ದು,ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, ಒಂದೇ ದಿನದಲ್ಲಿ 465 ಜನ  ಬಲಿಯಾಗಿದ್ದಾರೆ.

ಕಳೆದ 24 ಗಂಟೆಯಲ್ಲಿ ಮತ್ತೆ 8,318 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 467933 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 107019 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 10967 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 33988797 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 9,69,354 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 73,58,017 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,21,06,58,262 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

1616
Subscribe to our Brand New YouTube Channel

Subscribe Newsletter

Get latest news karnataka updates on your email.