News Kannada
Sunday, November 27 2022

ದೆಹಲಿ

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರನ್ನು ಭೇಟಿಯಾದ ಪ್ರಧಾನಿ ಮೋದಿ - 1 min read

Photo Credit :

ಹೊಸದಿಲ್ಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಸಂಸತ್ ನ ಚಳಿಗಾಲದ ಅಧಿವೇಶನದ ಎರಡನೇ ದಿನವಾದ ಇಂದು ಈ ಇಬ್ಬರೂ ನಾಯಕರು ಸಂಸತ್ ನಲ್ಲಿ ಮಾತುಕತೆ ನಡೆಸಿದರು.ಈ ಬಗ್ಗ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ” ಇಂದು ಸಂಸತ್ತಿನಲ್ಲಿ ನಮ್ಮ ಮಾಜಿ ಪ್ರಧಾನಿ ಶ್ರೀ ಹೆಚ್ ಡಿ ದೇವೇಗೌಡರ ಜೊತೆ ಉತ್ತಮ ಸಭೆ ನಡೆಸಿದ್ದೇವೆ” ಎಂದು ಬರೆದುಕೊಂಡಿದ್ದಾರೆ.

ಮೂರು ರೈತ ಕಾಯ್ದೆಗಳನ್ನು ಕೇಂದ್ರ ಸರ್ಕಾರ ವಾಪಾಸ್ ಪಡೆದ ಹಿನ್ನೆಲೆಯಲ್ಲಿ ದೇವೇಗೌಡರು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ವಿಧಾನ ಪರಿಷತ್ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ಉಭಯ ನಾಯಕರ ಭೇಟಿ ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಕಾರಣವಾಗಿದೆ.

See also  ವೈಷ್ಣೋದೇವಿ ದೇಗುಲದ ಕಾಲ್ತುಳಿತ:ಮೃತಪಟ್ಟ ಕುಟುಂಬದವರಿಗೆ ತಲಾ 2 ಲಕ್ಷ ಪರಿಹಾರ ಘೋಷಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು