News Kannada
Saturday, January 28 2023

ದೆಹಲಿ

ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ

Photo Credit :

ನವದೆಹಲಿ: ದೇಶದಲ್ಲಿ ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ಭೀತಿ ನಡುವೆಯೇ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆ ಕಂಡುಬಂದಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 8954 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ಒಂದೇ ದಿನದಲ್ಲಿ 267  ಬಲಿಯಾಗಿದ್ದಾರೆ.ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 469247ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 99023 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 10207 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34028506 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 11,08,467 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 80,98,716 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,24,10,86,850 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

See also  ಕೋವಿಡ್ ಸೋಂಕಿತರ ಸಂಖ್ಯೆ ಕುಸಿತ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು