News Kannada
Wednesday, December 07 2022

ದೆಹಲಿ

ದೇಶದಲ್ಲಿನ ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಕರ್ನಾಟಕ ರಾಜ್ಯ ಎರಡನೇ ಸ್ಥಾನ

Photo Credit :

ನವದೆಹಲಿ : ದೇಶದಲ್ಲಿನ ಆತ್ಮಹತ್ಯೆ ಪ್ರಕರಣಗಳಲ್ಲಿ ಕರ್ನಾಟಕ ರಾಜ್ಯ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಮಂಗಳವಾರ ಲೋಕಸಭೆಗೆ ಕೇಂದ್ರ ಗೃಹ ಸಚಿವ ನರೇಂದ್ರ ಸಿಂಗ್ ತೋಮರ್ ವರದಿ ನೀಡಿದ್ದಾರೆ. 2019ರಲ್ಲಿ ದೇಶದಲ್ಲಿನ ರೈತರ ಆತ್ಮಹತ್ಯೆ ಪ್ರಕರಣ 5967 ಪ್ರಕರಣಗಳು ಕಂಡುಬಂದಿದ್ದು, ಈ ಬಾರಿ ಇಳಿಮುಖ ಕಂಡಿದೆ.

2020 ರಲ್ಲಿ 5579 ರೈತರ ಆತ್ಮಹತ್ಯೆ ಪ್ರಕರಣ ಕಂಡುಬಂದಿದ್ದು, ಅತಿ ಹೆಚ್ಚು ರೈತರ ಆತ್ಮಹತ್ಯೆ ಪ್ರಕರಣ ಮಹಾರಾಷ್ಟ್ರದಲ್ಲಿ (2567) ಕಂಡುಬಂದಿದೆ. ನಂತರ ಸ್ಥಾನದಲ್ಲಿ ಕರ್ನಾಟಕ 1072, ಆಂಧ್ರಪ್ರದೇಶ 564, ತೆಲಂಗಾಣ 466,ಮಧ್ಯಪ್ರದೇಶ 235, ಛತ್ತೀಸ್ ಗಡ 227 ಪ್ರಕರಣಗಳು ಕಂಡುಬಂದಿದ್ದು ಮೊದಲ 5 ಸ್ಥಾನವನ್ನು ಪಡೆದುಕೊಂಡಿದೆ. ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಪರಿಹಾರ ನೀಡಲಾಗುತ್ತದೆ ಎಂದು ಲೋಕಸಭೆಯಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ

See also  ಟಿಎಂಸಿ ಬುಡಸಮೇತ ಕಿತ್ತೊಗೆಯುವವರೆಗೂ ವಿರಮಿಸುವ ಪ್ರಶ್ನೆಯೇ ಇಲ್ಲ: ಅಮಿತ್ ಶಾ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು