News Kannada
Tuesday, March 21 2023

ದೆಹಲಿ

ಡಿಸೆಂಬರ್ 3ರಂದು ಇನ್ಫಿನಿಟಿ ಫೋರಂ ಉದ್ಘಾಟಿಸಲಿರುವ ಪ್ರಧಾನಮಂತ್ರಿ

PM Modi to visit Mandya and Dharwad on March 12
Photo Credit :

ಹೊಸದಿಲ್ಲಿ: ಅಂತಾರಾಷ್ಟ್ರೀಯ ಹಣಕಾಸು ಸೇವೆಗಳ ಕೇಂದ್ರ ಪ್ರಾಧಿಕಾರ (ಐಎಫ್ ಎಸ್ ಸಿಎ) ಭಾರತ ಸರಕಾರದ ಸಹಭಾಗಿತ್ವದಲ್ಲಿ ಗಿಫ್ಟ್ ಸಿಟಿ ಮತ್ತು ಬ್ಲೂಮ್ ಬರ್ಗ್ ಸಹಯೋಗದಲ್ಲಿ ಡಿಸೆಂಬರ್ 3 ಮತ್ತು 4ರಂದು ಹಣಕಾಸು ತಂತ್ರಜ್ಞಾನ – ಫಿನ್ ಟೆಕ್ ಕುರಿತ ಚಿಂತನಾ ನಾಯಕತ್ವ ವೇದಿಕೆ – ಫಿನ್ ಟೆಕ್ ಫೋರಂ ಅನ್ನು ಆಯೋಜಿಸಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಡಿ. 3ರಂದು ಬೆಳಗ್ಗೆ 10 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

 

 

See also  ಸಂಪುಟ ವಿಸ್ತರಣೆ ಚರ್ಚೆ ಬಗ್ಗೆ ಯಾಗಿಲ್ಲ:ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು