News Kannada
Sunday, November 27 2022

ದೆಹಲಿ

ಒಮಿಕ್ರಾನ್ ಭೀತಿ: ತೀವ್ರ ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಆರೋಗ್ಯ ಸಚಿವಾಲಯ ಸೂಚನೆ - 1 min read

Photo Credit :

ನವದೆಹಲಿ : ಒಮಿಕ್ರಾನ್ ಚಿಕಿತ್ಸೆ ವೇಳೆ ಆರೋಗ್ಯ ಸಂಬಂಧಿ ಹಾಗೂ ಇತರೆ ರೋಗಿಗಳಿಗೆ ಒಮಿಕ್ರಾನ್ ಹರಡದಂತೆ ತೀವ್ರ ಕಟ್ಟೆಚ್ಚರ ವಹಿಸಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೂಚನೆ ನೀಡಿದೆ.

ಒಮಿಕ್ರಾನ್ ಸೋಂಕಿತರನ್ನು ನಿರ್ದಿಷ್ಟ ಕೋವಿಡ್ ಚಿಕಿತ್ಸಾ ಸೌಕರ್ಯವಿರುವ ಹಾಗೂ ಕ್ವಾರಂಟೈನ್ ಮಾಡಲು ವ್ಯವಸ್ಥೆ ಇರುವಲ್ಲಿಯೇ ಚಿಕಿತ್ಸೆ ನೀಡಬೇಕೆಂದು ಸೂಚನೆ ನೀಡಿದೆ.

ದೇಶದ ಹಲವು ಕಡೆ ಕೊರೊನಾ ರೂಪಾಂತರಿ ತಳಿಯಾದ ಒಮಿಕ್ರಾನ್ ವೈರಾಣು ಪತ್ತೆಯಾದ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ಸೂಚನೆಯೊಂದನ್ನು ಹೊರಡಿಸಿದೆ. ಒಮಿಕ್ರಾನ್ ಪತ್ತೆಯಾದವರನ್ನು ಆದಷ್ಟು ಬೇಗನೆ ಪತ್ತೆ ಹಚ್ಚಿ ಅವರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಟ್ರೇಸ್ ಮಾಡುವುಸರ ಮೂಲಕ ಒಮಿಕ್ರಾನ್ ಹರಡುವುದನ್ನು ತಡೆಗಟ್ಟಬೇಕು ಎಂದೂ ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರದ ಮೂಲಕ ಸೂಚನೆ ನೀಡಿದೆ.

See also  ಒಮಿಕ್ರಾನ್:ಕರ್ನಾಟಕದಲ್ಲಿ 66, ದೇಶದಲ್ಲಿ 1431ಕ್ಕೇರಿದ ಒಮಿಕ್ರಾನ್ ಪ್ರಕರಣ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು