News Kannada
Sunday, April 02 2023

ದೆಹಲಿ

ಕೊರೊನಾ ರೂಪಾಂತರಿ: 25 ಕ್ಕೇರಿದ ಒಮಿಕ್ರಾನ್ ಸೋಂಕಿತರ ಸಂಖ್ಯೆ

Photo Credit :

ನವದೆಹಲಿ: ಕೊರೊನಾ ರೂಪಾಂತರಿ ವೈರಸ್ ಒಮಿಕ್ರಾನ್ ಮತ್ತೆ ಇಬ್ಬರಲ್ಲಿ ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.

ಒಮಿಕ್ರಾನ್ ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿದ್ದ ಮತ್ತೋರ್ವನಲ್ಲೂ ವೈರಸ್ ಪತ್ತೆಯಾಗಿದ್ದು, ಇಬ್ಬರನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆಗೊಳಪಡಿಸಲಾಗಿದೆ. ದಕ್ಷಿಣ ಆಫ್ರಿಕಾದಿಂದ ಆಗಮಿಸಿದ್ದ ಸೋಂಕಿತ ವ್ಯಕ್ತಿ 2 ಡೋಸ್ ಲಸಿಕೆ ಪಡೆದಿದ್ದ ಎನ್ನಲಾಗಿದೆ.

ಗುಜರಾತ್ ನಲ್ಲಿ ಇಬ್ಬರಿಗೆ ಒಮಿಕ್ರಾನ್ ಸೋಂಕು ದೃಢಪಟ್ಟಿದ್ದು, ಇವರಲ್ಲಿ ಓರ್ವ ಡಿಸೆಂಬರ್ 4ರಂದು ದಕ್ಷಿಣ ಆಫ್ರಿಕಾದಿಂದ ಜಿಂಬಾಬ್ವೆಗೆ ಬಂದು ಅಲ್ಲಿಂದ ಗುಜರಾತ್ ನ ಜಾಮ್ ನಗರಕ್ಕೆ ಆಗಮಿಸಿದ್ದ ಎಂದು ತಿಳಿದುಬಂದಿದೆ.

 

See also  ಪ್ರಧಾನಿಯನ್ನು ಭೇಟಿಯಾದ ಮಧ್ಯ ಏಷ್ಯಾ ರಾಷ್ಟ್ರಗಳ ವಿದೇಶಾಂಗ ಸಚಿವರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12795
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು