News Kannada
Sunday, November 27 2022

ದೆಹಲಿ

ದೆಹಲಿ : ಟ್ರ್ಯಾಕ್ಟರ್ ಹಾಗೂ ಮೆರವಣಿಗೆ ಮೂಲಕ ತಮ್ಮ ಗ್ರಾಮಗಳಿಗೆ ತೆರಳಿದ ರೈತರು - 1 min read

Photo Credit :

ದೆಹಲಿಯ ಸಿಂಘು, ಗಾಜಿಪುರ ಮತ್ತು ಟಿಕ್ರಿಯಲ್ಲಿ ಸತತ 15 ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದ ರೈತರು ಇಂದು ಮನೆಗೆ ಹಿಂತಿರುಗುತ್ತಿದ್ದಾರೆ. ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ಒತ್ತಾಯಿಸಿ ಸುದೀರ್ಘ ಪ್ರತಿಭಟನೆ ನಡೆಸಿದ್ದಾರೆ.

ಇಂದು ಈ ಎಲ್ಲಾ ರೈತರು ಟ್ರ್ಯಾಕ್ಟರ್ ಹಾಗೂ ಮೆರವಣಿಗೆ ಮೂಲಕ ತಮ್ಮ ಗ್ರಾಮಗಳಿಗೆ ತೆರಳುತ್ತಿದ್ದಾರೆ. ಗಡಿಗಳಲ್ಲಿ ನೆಲಯೂರಿದ್ದ ಟೆಂಟ್ ಗಳನ್ನು ರೈತರು ತೆಗೆದು ಹಾಕುತ್ತಿರುವ ದೃಶ್ಯ ಎಲ್ಲೆಡೆ ಕಂಡು ಬಂದಿದೆ.

ಈ ವೇಳೆ ಹರಿಯಾಣ, ಪಂಜಾಬ್ ಹಾಗೂ ಉತ್ತರ ಪ್ರದೇಶದ ರೈತರು ಅಲಂಕೃತ ಟ್ರ್ಯಾಕ್ಟರ್ ಗಳ ಮೂಲಕ ನೃತ್ಯ, ಹಾಡು ಹಾಡುತ್ತ ನಮ್ಮ ಮನೆಗಳಿಗೆ ಹಿಂತಿರುಗುತ್ತಿದ್ದಾರೆ. ಕೇವಲ ಕೃಷಿ ಕಾಯ್ದೆ ಮಾತ್ರವಲ್ಲದೆ ಬೆಳೆಗಳ ಬೆಂಬಲ ಬೆಲೆಯನ್ನು ಕಾನೂನಾತ್ಮಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

See also  ಹಳೇ ದ್ವೇಷ ಹಿನ್ನೆಲೆಯಲ್ಲಿ ಸ್ನೇಹಿತರ ಹೊಡೆದಾಟ, ರಜೌರಿ ಗಾರ್ಡನ್ ಪ್ರದೇಶದಲ್ಲಿ ಗೆಳೆಯನಿಗೆ ಚಾಕು ಇರಿತ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು