News Kannada
Friday, December 02 2022

ದೆಹಲಿ

ಕಳೆದ 24 ಗಂಟೆಯಲ್ಲಿ 5,784 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

Photo Credit :

ನವದೆಹಲಿ: ಒಮಿಕ್ರಾನ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಬೆನ್ನಲ್ಲೇ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 5,784 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.ಇನ್ನು ದೇಶದಲ್ಲಿ 88993 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 7995 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 475888 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಸಾವಿನ ಸಂಖ್ಯೆಯಲ್ಲಿಯೂ ಕೊಂಚ ಇಳಿಕೆಯಾಗಿದ್ದು, ಒಂದೇ ದಿನದಲ್ಲಿ 252 ಜನ  ಬಲಿಯಾಗಿದ್ದಾರೆ.ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 475888 ಕ್ಕೆ ಏರಿಕೆಯಾಗಿದೆ.

ನಿನ್ನೆ ದೇಶದಲ್ಲಿ 9,90,482 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 66,98,601 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,33,88,12,577 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

See also  ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1.1 ಲಕ್ಷ ಜನರಲ್ಲಿ ಸೋಂಕು ಪತ್ತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು