News Kannada
Sunday, December 04 2022

ದೆಹಲಿ

ಭಾರತದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 5,753ಕ್ಕೆ ಏರಿಕೆ

Photo Credit :

ನವದಹಲಿ: ಭಾರತದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ ಕೂಡ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಈ ವರೆಗೂ ದೇಶಾದ್ಯಂತ 5,753 ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ.

ಮಹಾರಾಷ್ಟ್ರ, ದೆಹಲಿ, ಕರ್ನಾಟಕ ಸೇರಿದಂತೆ ದೇಶದ ಒಟ್ಟು 28 ರಾಜ್ಯಗಳಲ್ಲಿ ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ. ಈ ಪೈಕಿ ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ದೇಶಾದ್ಯಂತ ಇರುವ ಒಟ್ಟಾರೆ ಓಮಿಕ್ರಾನ್ ಸೋಂಕಿತರ ಸಂಖ್ಯೆ 5,753ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.

 

See also  ಮೃದು ಹಿಂದುತ್ವ ಎಂಬುದು ನನಗೆ ಗೊತ್ತಿಲ್ಲ. ಬೇಕಾಗಿರುವುದು ನಿಜವಾದ ಹಿಂದುತ್ವ ಹಿಂದುತ್ವ: ಅರವಿಂದ್ ಕೇಜ್ರಿವಾಲ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು