News Kannada
Saturday, December 03 2022

ದೆಹಲಿ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,58,089 ಲಕ್ಷ ಕೋವಿಡ್ ಸೋಂಕು ಪತ್ತೆ

Photo Credit :

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,58,089 ಲಕ್ಷ ಜನರಲ್ಲಿ ಹೊಸದಾಗಿ ಕೋವಿಡ್ ಸೋಂಕು ಪತ್ತೆಯಾಗಿದೆ.ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, 24 ಗಂಟೆಯಲ್ಲಿ 385 ಜನ  ಬಲಿಯಾಗಿದ್ದಾರೆ.ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 486451 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1656341 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 151740 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 35237461 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ 39,46,348 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,57,20,41,825 ಜನರಿಗೆ ಲಸಿಕೆ ಹಾಕಲಾಗಿದೆ. ನಿನ್ನೆ 13,13,444 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

See also  'ಕೊರೊನಾ ವೈರಸ್ ಅಪಾಯಕಾರಿಯಲ್ಲ ಎಂದು ಭಾವಿಸಬೇಡಿ': ವ್ಯಾನ್​ ಕೆರ್ಖೋವ್​​
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು