News Kannada
Friday, December 02 2022

ದೆಹಲಿ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,82,970 ಸೋಂಕು ಪತ್ತೆ

Photo Credit : News Kannada

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,82,970 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದ್ದು, 24 ಗಂಟೆಯಲ್ಲಿ 441 ಜನ ಬಲಿಯಾಗಿದ್ದಾರೆ.

ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 487202 ಕ್ಕೆ ಏರಿಕೆಯಾಗಿದೆ.ಇನ್ನು ದೇಶದಲ್ಲಿ 1831000 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 188157 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ ಈವರೆಗೆ 35583039 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.ನಿನ್ನೆ 76,35,229 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,58,88,47,554 ಜನರಿಗೆ ಲಸಿಕೆ ಹಾಕಲಾಗಿದೆ. ನಿನ್ನೆ 18,69,642 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

See also  ಮುಂಬೈ: 338 ವೈದ್ಯರಿಗೆ ಕೊರೋನಾ ಪಾಸಿಟಿವ್!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು