News Kannada
Thursday, December 01 2022

ದೆಹಲಿ

ದೇಶದಲ್ಲಿ ಒಂದೇ ದಿನದಲ್ಲಿ 3,17,532 ಜನರಲ್ಲಿ ಸೋಂಕು ಪತ್ತೆ - 1 min read

Photo Credit : News Kannada

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 3,17,532 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದಿನದ ಪಾಸಿಟಿವಿಟಿ ರೇಟ್ ಶೇ.16.41ಕ್ಕೆ ಏರಿಕೆಯಾಗಿದೆ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದ್ದು, 24 ಗಂಟೆಯಲ್ಲಿ 491 ಜನ ಬಲಿಯಾಗಿದ್ದಾರೆ.ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 487693 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1924051 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 223990 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 35807029 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ 73,38,592 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,59,67,55,879 ಜನರಿಗೆ ಲಸಿಕೆ ಹಾಕಲಾಗಿದೆ. ನಿನ್ನೆ 19,35,180 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

See also  ದೇಶದಲ್ಲಿ ಮತ್ತೆ ತೈಲೋತ್ಪನ್ನಗಳ ಬೆಲೆ ಏರಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು