News Kannada
Friday, September 30 2022

ದೆಹಲಿ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 58,077 ಜನರಲ್ಲಿ ಸೋಂಕು ಪತ್ತೆ - 1 min read

Photo Credit :

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 58,077 ಜನರಲ್ಲಿ ಸೋಂಕು ಪತ್ತೆಯಾಗಿದೆ.ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ದಿಢೀರ್ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 657 ಜನ ಬಲಿಯಾಗಿದ್ದಾರೆ.

ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,07,177 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 6,97,802 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 1,50,407 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 41331158 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 48,18,867 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,71,79,51,432 ಜನರಿಗೆ ಲಸಿಕೆ ಹಾಕಲಾಗಿದೆ. ನಿನ್ನೆ 14,91,678 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

See also  ಶಿವಮೊಗ್ಗ: 422 ಮಂದಿಗೆ ಕೊರೊನಾ, 345 ಜನರು ಗುಣಮುಖ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು