News Kannada
Wednesday, October 05 2022

ದೆಹಲಿ

ನವದೆಹಲಿ: 87 ವರ್ಷದ ವೃದ್ಧೆ ಮೇಲೆ ಅತ್ಯಾಚಾರ - 1 min read

SIT to probe gang-rape case in Bihar's Vaishali
Photo Credit :

ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯ ತಿಲಕ್ ನಗರದಲ್ಲಿ 87 ವರ್ಷದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ  ಎಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಮ್ಮ ಮನೆಯಲ್ಲಿ ಮೊಬೈಲ್ ಕಳುವಾಗಿದೆ ಎಂದು ತಿಲಕ್ ನಗರದ ಮನೆಯೊಂದರ ಮೊಬೈಲ್ ಫೋನ್ ಕಳ್ಳತನದ ಬಗ್ಗೆ ವೃದ್ಧೆಯ ಮಗಳು ಫೆಬ್ರವರಿ 13ರಂದು ಪೊಲೀಸರಿಗೆ ದೂರು ನೀಡಿದ್ದರು. ಬಳಿಕ, ಆ ಕಳ್ಳತನ ನಡೆದ ಮನೆಯಲ್ಲಿದ್ದ ತನ್ನ 87 ವರ್ಷದ ಅಮ್ಮನ ಮೇಲೂ ಅತ್ಯಾಚಾರ ಎಸಗಲಾಗಿದೆ ಎಂದು ಆ ಮಹಿಳೆ ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಭಾರತೀಯ ದಂಡನೆಯ ಸೆಕ್ಷನ್ (ಐಪಿಸಿ) 380 ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ವೃದ್ಧೆಯ ಮೇಲೆ ಅತ್ಯಾಚಾರವೆಸಗಿ, ಮನೆಯಲ್ಲಿ ಕಳ್ಳತನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್ ದಾಖಲಿಸಲಾಗಿದೆ. ಈ ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

See also  ಕೋವಿಡ್-19: ಮನೆ-ಮನೆಗೆ ಲಸಿಕೆ ಹಾಕಲು ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಸಚಿವರನ್ನು ಭೇಟಿ ಮಾಡಲಿರುವ ಮಾಂಡವಿಯಾ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು