News Kannada
Saturday, October 01 2022

ದೆಹಲಿ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 22,270 ಜನರಲ್ಲಿ ಸೋಂಕು ಪತ್ತೆ - 1 min read

Photo Credit :

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 22,270 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೋವಿಡ್ ಮೂರನೇ ಅಲೆ ವೇಗವಾಗಿ ಕಡಿಮೆಯಾಗುತ್ತಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 325 ಜನ ಬಲಿಯಾಗಿದ್ದಾರೆ.ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 511230ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 2,53,739 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 6,02,98 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,20,37,536 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 36,28,578 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,75,03,86,834 ಜನರಿಗೆ ಲಸಿಕೆ ಹಾಕಲಾಗಿದೆ. ನಿನ್ನೆ 12,35,471 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

 

 

 

See also  ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,539 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು