News Kannada
Tuesday, September 27 2022

ದೆಹಲಿ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 16,051 ಜನರಲ್ಲಿ ಸೋಂಕು ಪತ್ತೆ - 1 min read

Photo Credit : News Kannada

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 16,051 ಜನರಲ್ಲಿ ಸೋಂಕು ಪತ್ತೆಯಾಗಿದೆ.ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 206 ಜನ ಬಲಿಯಾಗಿದ್ದಾರೆ.

ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,12,109 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 2,02,131 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 37,901 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,21,24,284 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 7,00,706 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,75,46,25,710 ಡೋಸ್ ಲಸಿಕೆ ಹಾಕಲಾಗಿದೆ.

See also  ಮುಂಜಾನೆ 2.53ಕ್ಕೆ ಲಡಾಖ್, ಅರುಣಾಚಲ ಪ್ರದೇಶದಲ್ಲಿ ಭೂಕಂಪನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು