News Kannada
Thursday, March 30 2023

ದೆಹಲಿ

ಉಕ್ರೇನ್​ನಲ್ಲಿ ಕನ್ನಡಿಗ ವಿದ್ಯಾರ್ಥಿ ದುರ್ಮರಣ: ಉನ್ನತ ಮಟ್ಟದ ಸಭೆ ಕರೆದ ಪ್ರಧಾನಿ ಮೋದಿ

Photo Credit : News Kannada

ನವದೆಹಲಿ: ಭಾರತೀಯ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಸ್ಥಳಾಂತರಿಸುವಿಕೆಯನ್ನು ಖಚಿತಪಡಿಸುವುದು ತಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಉಕ್ರೇನ್​ನ ಬಿಕ್ಕಟ್ಟಿನ ಕುರಿತು ಮತ್ತೊಮ್ಮೆ ಉನ್ನತ ಮಟ್ಟದ ಸಭೆಯಲ್ಲಿ ಭಾಗಿಯಾಗಿದ್ದಾರೆ. ಇದು ಭಾನುವಾರದಿಂದ ಪ್ರಧಾನಿ ಮೋದಿ ಕರೆದ ನಾಲ್ಕನೇ ಉನ್ನತ ಮಟ್ಟದ ಸಭೆ ಇದಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ರಷ್ಯಾದ ಪಡೆಗಳು ಉಕ್ರೇನ್​​ನಲ್ಲಿ ದಾಳಿಯನ್ನು ತೀವ್ರಗೊಳಿಸಿದ್ದು ಖಾರ್ಕಿವ್​​ನಲ್ಲಿ ನಡೆದ ಶೆಲ್​ ದಾಳಿಯಲ್ಲಿ ಓರ್ವ ಕನ್ನಡಿಗ ವಿದ್ಯಾರ್ಥಿಯು ತನ್ನ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಈ ವಿಚಾರವು ಧೃಡಪಟ್ಟ ಬೆನ್ನಲ್ಲೇ ಪ್ರಧಾನಿ ಮೋದಿ ಈ ಸಭೆಯನ್ನು ಕರೆದಿದ್ದಾರೆ ಎನ್ನಲಾಗಿದೆ.

 

See also  ಸಿಡಿಲು  ಬಡಿದು ಕಗ್ಗಲ್ಲು ಕೋರೆಯಲ್ಲಿ   ಉಂಟಾದ ಸ್ಪೋಟದಲ್ಲಿ ಓರ್ವ ಕಾರ್ಮಿಕ ಮೃತ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12795
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು