News Kannada
Tuesday, October 04 2022

ದೆಹಲಿ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 3,116 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ - 1 min read

Photo Credit :

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಕೇವಲ 3,116 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಭಾರಿ ಇಳಿಕೆಯಾಗಿದ್ದು, 24 ಗಂಟೆಯಲ್ಲಿ ಮತ್ತೆ 47 ಜನ ಬಲಿಯಾಗಿದ್ದಾರೆ.

ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 515803ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 38069 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 5559 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42437072 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 20,31,275 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,80,13,23,547 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 7,61,737 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

See also  ಪಂಜಾಬ್‌ನ ಲುಧಿಯಾನ ಬಾಂಬ್‌ ಸ್ಫೋಟ: ಜರ್ಮನಿಯಲ್ಲಿ ಶಂಕಿತನ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು