ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1,007 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.
ಇನ್ನು ದೇಶದಲ್ಲಿ 11,058 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 818 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
COVID-19 | India reports 1,007 fresh cases and 818 recoveries, in the last 24 hours. Active cases 11,058
Daily positivity rate (0.23%) pic.twitter.com/RFeTqIch8x
— ANI (@ANI) April 14, 2022