News Kannada
Wednesday, October 05 2022

ದೆಹಲಿ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2‌,067 ಜನರಲ್ಲಿ ಹೊಸದಾಗಿ ಸೋಂಕು ದೃಢ - 1 min read

Photo Credit :

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2‌,067 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.ಸೋಂಕಿತರ ಸಾವಿನ ಸಂಖ್ಯೆಯಲ್ಲೂ ಏರಿಕೆಯಾಗಿದ್ದು, 24 ಗಂಟೆಯಲ್ಲಿ 40 ಜನರು  ಬಲಿಯಾಗಿದ್ದಾರೆ.

ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,22,006 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 12,340 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 480 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,25,13,248 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 17,23,733 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,86,90,56,607 ಡೋಸ್ ಲಸಿಕೆ ಹಾಕಲಾಗಿದೆ.

See also  ಗಡಿಯಲ್ಲಿರುವ ಅಧಿಕಾರಿಗಳಿಗೆ ಸಚಿವ ಎಸ್ ಟಿಎಸ್ ಎಚ್ಚರಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು