News Kannada
Thursday, September 29 2022

ದೆಹಲಿ

ಹನುಮಾನ್‌ ಚಾಲೀಸಾ ಪ್ರಕರಣ: ರಾಣಾ ದಂಪತಿಗೆ ಜಾಮೀನು - 1 min read

Photo Credit :

ಮಾತೋಶ್ರಿ ಎದುರಲ್ಲಿ (ಠಾಕ್ರೆ ನಿವಾಸ) ಹನುಮಾನ್‌ ಚಾಲೀಸಾ ಹೇಳೆತ್ತೇವೆಂದು ಹೇಳಿದ ಕಾರಣಕ್ಕೆ ದೇಶದ್ರೋಹ ಸೇರಿದಂತೆ ವಿವಿಧ ಅರೋಪದ ಅಡಿಯಲ್ಲಿ ಬಂಧಿತ ರಾಗಿದ್ದ ಪಕ್ಷೇತರ ಶಾಸಕ ರವಿ ರಾಣಾ ಮತ್ತುಸಂಸದೆಯಾಗಿರುವ ಅವರ ಪತ್ನಿ ನವನೀತ್‌ ರಾಣಾ ಅವರಿಗೆ ಮುಂಬೈ ವಿಶೇಷ ನ್ಯಾಯಾಲಯವು ಜಾಮೀನು ನೀಡಿದೆ.

ಏಪ್ರಿಲ್‌ 23 ರಂದು ರಾಣಾ ದಂಪತಿಗಳನ್ನು ಬಂಧಿಸಿ ದೇಶದ್ರೋಹ, ಶಾಂತಿ ಸುವ್ಯವಸ್ಥೆಗೆ ಭಂಗ ತರುವುದು ಮುಂತಾದ ಆರೋಪಗಳನ್ನು ಹೊರಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯವು ಅವರನ್ನು ಮೇ 6ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಪ್ರಸ್ತುತ ಅವರಿಗೆ ಬಾಂಬೆ ವಿಶೇಷ ನ್ಯಾಯಾಲಯವು ಜಾಮೀನು ನೀಡಲು ಸಮ್ಮತಿಸಿದ್ದು 50,000 ರೂ.ಗಳ ಬಾಂಡ್‌ ಶ್ಯೂರಿಟಿಯೊಂದಿಗೆ ಜಾಮೀನು ನೀಡಿದೆ.

ಜಾಮೀನು ನೀಡಿರುವ ವಿಶೇಷ ನ್ಯಾಯಾಧೀಶ ಆರ್.ಎನ್‌. ರೋಕಡೆ “ರಾಣಾ ದಂಪತಿಗಳಿಗೆ ಷರತ್ತುಬದ್ಧ ಜಾಮೀನು ನೀಡಲು ನ್ಯಾಯಾಲಯವು ಒಪ್ಪಿಗೆ ನೀಡಿದ್ದು ಪ್ರಕರಣದ ಕುರಿತಾಗಿಅವರು ಯಾವುದೇ ಮಾಧ್ಯಮ ಹೇಳಿಕೆಯನ್ನು ನೀಡುವಂತಿಲ್ಲ ಮತ್ತು ತನಿಖಾಧಿಕಾರಿಗಳೊಮದಿಗೆ ಸಹಕರಿಸಬೇಕು” ಎಂದು ಹೇಳಿದ್ಧಾರೆ ಎಂದು ವರದಿಯಾಗಿದೆ.

See also  ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ಜನಸಾಮಾನ್ಯರಿಗೆ ಮತ್ತಷ್ಟು ಸಂಕಷ್ಟ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು