News Kannada
Thursday, February 02 2023

ದೆಹಲಿ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕುಸಿತ: 2,288 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

Photo Credit : IANS

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ 2,288 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 10 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 524103 ಕ್ಕೆ ಏರಿಕೆಯಾಗಿದೆ. 11 ವರ್ಷದ ಕ್ಯಾನ್ಸರ್ ಪೀಡಿತ ಬಾಲಕನ ಭಾವಪರವಶದ ಕಣ್ಣೀರಿಗೆ ಕಾರಣ ಏನು ಗೊತ್ತಾ..?

ಇನ್ನು ದೇಶದಲ್ಲಿ 19637 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 3044 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42563949 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 13,90,912 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,90,50,86,706 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 4,84,843 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

See also  ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2,568 ಕೋವಿಡ್ ಪ್ರಕರಣಗಳು ಪತ್ತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು