News Kannada
Sunday, February 05 2023

ದೆಹಲಿ

ವಿದೇಶಕ್ಕೆ ತೆರಳುವವರಿಗೆ ಅವಧಿಗೆ ಮೊದಲೇ ಮುನ್ನೆಚ್ಚರಿಕೆ ಡೋಸ್‌ ಪಡೆಯಲು ಅವಕಾಶ

Photo Credit : IANS

ನವದೆಹಲಿ: ಮುನ್ನೆಚ್ಚರಿಕೆ ಡೋಸ್‌ ಪಡೆಯಲು ಇರುವ ನಿಯಮವನ್ನು ಕೇಂದ್ರ ಸರ್ಕಾರ ಗುರುವಾರ ಸಡಿಲಿಸಿದೆ. ಆ ಪ್ರಕಾರ ಎರಡನೇ ಡೋಸ್‌ ಲಸಿಕೆ ಪಡೆದು 9 ತಿಂಗಳು ಆಗದೇ ಇದ್ದರೂ ವಿದೇಶಕ್ಕೆ ತೆರಳುವವರು ಮುನ್ನೆಚ್ಚರಿಕೆ ಡೋಸ್‌ ಪಡೆಯಬಹುದಾಗಿದೆ.

‘ಕೋವಿನ್ ಜಾಲತಾಣದಲ್ಲಿ ಶೀಘ್ರವೇ ಈ ನೂತನ ಸೇವೆ ಲಭ್ಯವಾಗಲಿದೆ’ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್‌ ಮಾಂಡವೀಯ ಟ್ವೀಟ್‌ ಮಾಡಿದ್ದಾರೆ.

ಕಳೆದ ವಾರ ಲಸಿಕೆ ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪು (ಎನ್‌ಟಿಎಜಿಐ),ವಿದೇಶಕ್ಕೆ ತೆರಳುವ ನಾಗರಿಕರು, ವಿದ್ಯಾರ್ಥಿಗಳಿಗೆ ಎರಡನೇ ಡೋಸ್‌ ಮತ್ತು ಮುನ್ನೆಚ್ಚರಿಕೆ ಡೋಸ್‌ ನಡುವೆ ಕಡ್ಡಾಯವಾಗಿ 9 ತಿಂಗಳ ಅಂತರ ಇರಬೇಕು ಎಂಬ ನಿಯಮದಿಂದ ವಿನಾಯಿತಿ ನೀಡಬೇಕು ಎಂದು ಶಿಫಾರಸು ಮಾಡಿತ್ತು. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.

See also  ಇಂದಿನಿಂದ ದೆಹಲಿಯಲ್ಲಿʻ ಬಿಸಿಲಿನ ಬವಣೆ ʼ ಹೆಚ್ಚಳ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು