News Kannada
Saturday, January 28 2023

ದೆಹಲಿ

ರಾಷ್ಟ್ರ ರಾಜಧಾನಿಯಲ್ಲಿ ಮಳೆಯಬ್ಬರ : ವಿಮಾನ ಕಾರ್ಯಾಚರಣೆ ಸ್ಥಗಿತ

Kerala: Heavy rains lash various parts of the state, red alert issued for 8 districts
Photo Credit :

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ. ಬಲವಾದ ಗಾಳಿ ಮತ್ತು ತೀವ್ರ ಮಳೆಯಿಂದಾಗಿ ದೆಹಲಿಯ ಕೆಲವು ಭಾಗಗಳಲ್ಲಿ ಮರಗಳು ಧರೆಗುರುಳಿದ್ದು ಇದರ ಪರಿಣಾಮವಾಗಿ ರಸ್ತೆಗಳನ್ನು ನಿರ್ಬಂಧಿಸಲಾಗಿದೆ.

ಮಳೆಯಿಂದಾಗಿ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ (IGI) ವಿಮಾನ ನಿಲ್ದಾಣದ ಕಾರ್ಯಾಚರಣೆಯ ಮೇಲೆ ಮಳೆಯು ಪ್ರತಿಕೂಲ ಪರಿಣಾಮ ಬೀರಿದ್ದು ಹಲವು ವಿಮಾನಗಳ ಹಾರಾಟವನ್ನು ಸ್ಥಗಿತ ಗೊಳಿಸಲಾಗಿದೆ. ನವೀಕರಿಸಿದ ವಿಮಾನ ಮಾಹಿತಿಗಾಗಿ ಸಂಬಂಧಿಸಿದ ವಿಮಾನಯಾನ ಸಂಸ್ಥೆಯನ್ನು ಸಂಪರ್ಕಿಸಲು ವಿಮಾನ ನಿಲ್ದಾಣದ ಅಧಿಕಾರಿಗಳು ಪ್ರಯಾಣಿಕರನ್ನು ಕೋರಿದ್ದಾರೆ.

ಈ ನಡುವೆ ಭಾರತೀಯ ಹವಾಮಾನ ಇಲಾಖೆ (IMD) ಮಧ್ಯಮ ತೀವ್ರತೆಯ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಿದೆ. ಗಂಟೆಗೆ 60-9ಕಿ.ಮಿ. ವೇಗದಲ್ಲಿ ಬಿರುಗಾಳಿಯು ಮುಂದುವರಿಯಲಿದೆ ಎಂದು ತಿಳಿಸಿದೆ. ಹಾಗೂ ಜನಸಾಮಾನ್ಯರು ಮನೆಯಿಂದ ಹೊರಬೀಳದೇ ಸುರಕ್ಷಿತವಾಗಿರುವಂತೆ ಸೂಚಿಸಲಾಗಿದೆ.

See also  ದೆಹಲಿ : ಟ್ರ್ಯಾಕ್ಟರ್ ಹಾಗೂ ಮೆರವಣಿಗೆ ಮೂಲಕ ತಮ್ಮ ಗ್ರಾಮಗಳಿಗೆ ತೆರಳಿದ ರೈತರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು