News Kannada
Thursday, July 07 2022

ದೆಹಲಿ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕುಸಿತ: 2,706 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ - 1 min read

Photo Credit : IANS

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕೊಂಚ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 2,706 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, 24 ಗಂಟೆಯಲ್ಲಿ 25 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 524611 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 17698 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2070 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42613440 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 2,28,823 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,93,31,57,352 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 2,78,267 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

See also  ಮಾರ್ಚ್ 16 ರಂದು ಪಂಜಾಬ್ ನೂತನ ಸಿಎಂ ಆಗಿ ಭಗವಂತ್ ಮಾನ್ ಪ್ರಮಾಣ ವಚನ ಸ್ವೀಕಾರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು