News Kannada
Saturday, June 03 2023
ದೆಹಲಿ

ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 12,781 ಹೊಸ ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆ

Covid surge: Centre issues regulatory directive to state
Photo Credit : Twitter

ದೆಹಲಿ: ಕೋವಿಡ್‌ ಪ್ರಕರಣಗಳು 12 ಸಾವಿರ ಗಡಿ ಮೀರಿದ್ದು ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 12,781 ಹೊಸ ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿದೆ.

ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ಒಟ್ಟು 76,700 ಸಕ್ರಿಯ ಕೋವಿಡ್‌ ಪ್ರಕರಣಗಳಿದ್ದು ದೈನಂದಿನ ಪಾಸಿಟಿವಿಟಿ ದರವು 4.32%ಕ್ಕೆ ಏರಿಕೆಯಾಗಿದೆ. ಒಟ್ಟು 8,537 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಚೇತರಿಕಾ ದರವು 98.62% ದಷ್ಟಿದೆ. ಒಟ್ಟೂ 196.18 ಕೋಟಿ ಲಸಿಕೆ ವಿತರಿಸಲಾಗಿದೆ.

See also  ಕೊರೊನಾ ಎರಡು ಡೋಸ್‌ ಲಸಿಕೆ ಪೂರ್ತಿ ಗೊಂಡವರ ಮನೆಗಳಿಗೆ ಸ್ಟಿಕ್ಕರ್‌ ಹಾಕಬೇಕು-ಮನಸುಖ ಮಾಂಡವಿಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು