News Kannada
Monday, October 02 2023
ದೆಹಲಿ

ನ್ಯಾಷನಲ್ ಹೆರಾಲ್ಡ್ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ರಾಹುಲ್​ ಗಾಂಧಿಗೆ ಇಡಿ ಸಮನ್ಸ್​

Rahul gandhi 1
Photo Credit :

ದೆಹಲಿ: ನ್ಯಾಷನಲ್ ಹೆರಾಲ್ಡ್ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವ ಇಡಿ ರಾಹುಲ್‌ ಗಾಂಧಿಗೆ ಇಂದು ಕೂಡ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್​ ನೀಡಿದೆ.

ಸೋನಿಯಾ ಗಾಂಧಿ ಅವರ ಅನಾರೋಗ್ಯ ಕಾರಣ ನೀಡಿ ನಾಲ್ಕು ದಿನ ವಿಚಾರಣೆಯಿಂದ ವಿನಾಯಿತಿ ಪಡೆದಿದ್ದ ರಾಹುಲ್‌ ನಿನ್ನೆ ಇಡಿ ಮುಂದೆ ಹಾಜರಾಗಿದ್ದರು. ಇದೀಗ ಇಂದು ಮತ್ತೆ ವಿಚಾರಣೆಗೆ ಹಾಜರಾಗುವಂತೆ ಇಡಿ ರಾಹುಲ್‌ಗೆ ಸಮನ್ಸ್​ ನೀಡಿದೆ.

ಇದೀಗ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ನಿನ್ನೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

See also  ರಷ್ಯಾದಲ್ಲಿ ಹೆಚ್ಚಿದ ಡೆಲ್ಟಾ ವೈರಸ್‌ ಸಾವುಗಳ ಸಂಖ್ಯೆ ; ಇತರ ದೇಶಗಳಿಗೂ ಆತಂಕ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು