News Kannada
Wednesday, October 05 2022

ದೆಹಲಿ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 16,135 ಮಂದಿಗೆ ಕೊರೊನಾ ಸೋಂಕು ದೃಢ - 1 min read

Bengaluru: 639 people tested positive for coronavirus in the state today.
Photo Credit : Pixabay

ನವದೆಹಲಿ: ದೇಶದಲ್ಲಿ  ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದ್ದು, ಕಳೆದ 24 ಗಂಟೆಯಲ್ಲಿ 16,135 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 16,135 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿನಿಂದ 24 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 5,25,223 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 16,135 ಹೊಸ ಪ್ರಕರಣಗಳು, 13,958 ಚೇತರಿಕೆಗಳು ಮತ್ತು 24 ಸಾವುಗಳು ವರದಿಯಾಗಿವೆ.

See also  ರಾಷ್ಟ್ರಪತಿ ಚುನಾವಣೆ: ಎನ್ ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಆಯ್ಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು