News Kannada
Thursday, August 18 2022

ದೆಹಲಿ

ದೆಹಲಿ: ಕೇಂದ್ರ ಸಚಿವ ಮುಖ್ತಾರ್‌ ಅಬ್ಬಾಸ್‌ ನಖ್ವಿ ರಾಜೀನಾಮೆ! - 1 min read

Union Minister Mukhtar Abbas Naqvi resigns

ದೆಹಲಿ: ಕೇಂದ್ರ ಅಲ್ಪ ಸಂಖ್ಯಾತ ವ್ಯವಹಾರಗಳ ಇಲಾಖೆಯ ಸಚಿವ ಮುಖ್ತಾರ್‌ ಅಬ್ಬಾಸ್‌ ನಖ್ವಿತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಬುಧವಾರ ತಮ್ಮ ರಾಜೀನಾಮೆ ಪತ್ರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಿದ್ದಾರೆ.

ನಖ್ವಿ ಅವರ ರಾಜ್ಯಸಭಾ ಸದಸ್ಯತ್ವ ಗುರುವಾರ ಕೊನೆಗೊಳ್ಳಲಿದ್ದು, ನಿಯಮಗಳ ಪ್ರಕಾರ ನಾಳೆಯೊಳಗೆ ಕೇಂದ್ರ ಸಂಪುಟಕ್ಕೆ ರಾಜೀನಾಮೆ ರಾಜೀನಾಮೆ ನೀಡುವುದು ಅವರಿಗೆ ಅನಿವಾರ್ಯವಾಗಿತ್ತು. ಹೀಗಾಗಿ ರಾಜೀನಾಮೆ ನೀಡಿದ್ದಾರೆ.

See also  ರಾಜ್ಯಗಳಿಗೆ ತೆರಿಗೆ ಹಂಚಿಕೆಯ ಮುಂಗಡ ಕಂತು ₹ 47,541 ಕೋಟಿ ಬಿಡುಗಡೆಗೆ ಒಪ್ಪಿಗೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು