News Kannada
Friday, October 07 2022

ದೆಹಲಿ

ದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ಹಕ್ಕು ಚಲಾಯಿಸಿದ ಪ್ರಧಾನಿ ಮೋದಿ - 1 min read

Pm Narendra Modi casts his vote in Presidential election
Photo Credit : Twitter

ದೆಹಲಿ: ದೇಶದ ಪ್ರಥಮ ಪ್ರಜೆಯ ಆಯ್ಕೆ ಭರದಿಂದ ಸಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಹಕ್ಕು ಚಲಾಯಿಸಿದರು. ಸಂಸತ್ ಭವನ, ರಾಜ್ಯಗಳ ವಿಧಾನಸಭೆಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಚುನಾವಣೆ ನಡೆಯಲಿದೆ.

ದೇಶದ 15ನೇ ರಾಷ್ಟ್ರಪತಿ ಆರಿಸಲು ಇಂದು ಸುಮಾರು 4,800 ಚುನಾಯಿತ ಜನ ಪ್ರತಿನಿಧಿಗಳು ಮತದಾನ ಮಾಡಲಿದ್ದಾರೆ.
ಮತಾದಾನ ಪ್ರಕ್ರಿಯೆ ಸಾಂಗವಾಗಿ ನೆರವೇರುತ್ತಿದ್ದು, ದೇಶಾದ್ಯಂತ ಸಂಸದರು, ಶಾಸಕರು ಮತ ಚಲಾಯಿಸುತ್ತಿದ್ದಾರೆ.

ಇದೇ ಜು. 21 ರಂದು ಸಂಸತ್ ಭವನದಲ್ಲಿ ಮತ ಎಣಿಕೆ ನಡೆದು, ಜು. 25 ರಂದು ಮುಂದಿನ ರಾಷ್ಟ್ರಪತಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ದ್ರೌಪದಿ ಮುರ್ಮು ಎನ್‌ಡಿಎ ಅಭ್ಯರ್ಥಿಯಾಗಿ, ಯಶವಂತ ಸಿನ್ಹಾ ವಿಪಕ್ಷಗಳ ಅಭ್ಯರ್ಥಿಯಾಗಿ ಕಣದಲ್ಲಿ ಇದ್ದಾರೆ.

See also  ಭಾರತ ಕ್ರಿಕೆಟ್‌ ತಂಡದ ಆಟಗಾರರಿಗೆ ವಿಶೇಷ ವಿಮಾನ ವ್ಯವಸ್ಥೆ ಇಲ್ಲ: ಬಿಸಿಸಿಐ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು