News Kannada
Tuesday, October 04 2022

ದೆಹಲಿ

ದೆಹಲಿ: ಗ್ರಾಹಕರಿಗೆ ನವಜಾತ ಶಿಶುಗಳನ್ನು ಮಾರಾಟ ಮಾಡುತ್ತಿದ್ದ ಗ್ಯಾಂಗ್‌ ಅರೆಸ್ಟ್ - 1 min read

Gang arrested for selling newborns to customers
Photo Credit : Pexels

ದೆಹಲಿ: ದೆಹಲಿಯಲ್ಲಿ ನವಜಾತ ಶಿಶುಗಳನ್ನು ದತ್ತು ನೀಡುವ ನೆಪದಲ್ಲಿ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದ ಗ್ಯಾಂಗನ್ನು  ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರಿಂದ ಎರಡೂವರೆ ತಿಂಗಳ ಮಗುವನ್ನು ಅವರಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಆರೋಪಿಗಳನ್ನು ಬಬ್ಲು ಶಾ (28), ಬರ್ಖಾ (28), ವೀಣಾ (55), ಮಧು ಶರ್ಮಾ (50), ಜ್ಯೋತಿ (32), ಪವನ್ (45), ಮತ್ತು ಸಲ್ಮಿ ದೇವಿ ಎಂದು ಗುರುತಿಸಲಾಗಿದೆ. ಇವರನ್ನು ಕ್ರೈಂ ಬ್ರಾಂಚ್‌ನ ತಂಡವೊಂದು ಬಂಧಿಸಿದೆ.

ಪೊಲೀಸರಿಗೆ ದೊರೆತ ಮಾಹಿತಿ ಮೇರೆಗೆ ಉತ್ತಮ್‌ನಗರದ ಆಟೋ ಸ್ಟ್ಯಾಂಡ್ ಬಳಿ ಬಲೆ ಬೀಸಿದ್ದು, ಗಂಡು ಮಗುವನ್ನು ಮಾರಾಟ ಮಾಡಲು ಬಂದಿದ್ದ ನಾಲ್ವರು ಮಹಿಳೆಯರು ಮತ್ತು ಓರ್ವ ಪುರುಷನನ್ನು ಬಂಧಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 

See also  ಒಮಿಕ್ರಾನ್:ಕರ್ನಾಟಕದಲ್ಲಿ 66, ದೇಶದಲ್ಲಿ 1431ಕ್ಕೇರಿದ ಒಮಿಕ್ರಾನ್ ಪ್ರಕರಣ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು