News Kannada
Thursday, September 29 2022

ದೆಹಲಿ

ದೆಹಲಿ: ದ್ರೌಪದಿ ಮುರ್ಮು ಅವರನ್ನು ಅಭಿನಂದಿಸಿದ ನಳಿನ್ ಕುಮಾರ್ ಕಟೀಲ್ - 1 min read

Nalin Kumar Kateel congratulates Draupadi Murmu
Photo Credit : News Kannada

ದೆಹಲಿ: ಭಾರತದ ಪ್ರಥಮ ಪ್ರಜೆಯಾಗಿ ಆಯ್ಕೆಯಾಗಿರುವ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಸಂಸದರೂ, ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ದೆಹಲಿಯಲ್ಲಿ ಶುಕ್ರವಾರ ಭೇಟಿಯಾಗಿ ಅಭಿನಂದಿಸಿದರು.

ಕಟೀಲು ದೇವಿ ಶ್ರೀ ದುರ್ಗಾಪರಮೇಶ್ವರಿ ಕೃಪೆಯಿಂದ ಜಗತ್ತಿನ‌ ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದ ರಾಷ್ಟ್ರಪತಿಯಾಗಿ ಜವಾಬ್ದಾರಿ ಸ್ವೀಕರಿಸಲಿರುವ ಅವರ ಮುಂದಿನ ಹಾದಿ ಸುಗಮವಾಗಲಿ ಎಂದು ಹಾರೈಸಿದರು.

See also  5 ಕೋಟಿಗೂ ಹೆಚ್ಚು ರೂಪಾಯಿಗಳಿಗೆ ವೃದ್ಧ ದಂಪತಿಗಳನ್ನು ವಂಚಿಸಿದ 2 ಜನರ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

1616
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು