News Kannada
Wednesday, September 28 2022

ದೆಹಲಿ

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಹಗರಣ ಹಿನ್ನೆಲೆ ಇಂದು ಸೋನಿಯಾ ಗಾಂಧಿ ವಿಚಾರಣೆ - 1 min read

National Herald case: Sonia Gandhi to be questioned today
Photo Credit : Wikimedia

ನವದೆಹಲಿ: ಇಂದು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ನ್ಯಾಷನಲ್‌ ಹೆರಾಲ್ಡ್‌ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಎರಡನೇ ಬಾರಿಗೆ ವಿಚಾರಣೆಗೆ ಒಳಪಡಿಸಲಿದೆ.

ಕೊರೊನಾ ಸೋಂಕಿನ ಹಿನ್ನೆಲೆ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡೇ ವಿಚಾರಣೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜು.21ರಂದು ಮೊದಲನೇ ಬಾರಿಗೆ ಇ.ಡಿ. ವಿಚಾರಣೆಗೆ ಹಾಜರಾಗಿದ್ದ ಸೋನಿಯಾ ಅವರಿಗೆ ಅಧಿಕಾರಿಗಳು ಒಟ್ಟು 28 ಪ್ರಶ್ನೆಗಳನ್ನು ಕೇಳಿದ್ದರು. ಒಟ್ಟು 2 ತಾಸುಗಳ ಕಾಲ ವಿಚಾರಣೆ ನಡೆಸಲಾಗಿತ್ತು.

ಸೋನಿಯಾ ಗಾಂಧಿ ವಿಚಾರಣೆಯನ್ನು ವಿರೋಧಿಸಿರುವ ಕಾಂಗ್ರೆಸ್‌, ಕರ್ನಾಟಕ ಸೇರಿದಂತೆ ದೇಶಾದ್ಯಂತ ಮಂಗಳವಾರ ಮೌನ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.

See also  ಮಂಗಳೂರು: ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಿದ ಸರಕಾರಿ ಶಾಲೆಯ ಮಕ್ಕಳಿಗೆ ಸಮವಸ್ತ್ರ ವಿತರಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು