News Kannada
Wednesday, August 10 2022

ದೇಶ

ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಮತ್ತೆ ಏರಿಕೆ - 1 min read

19,893 covid-19 cases detected in india in last 24 hours

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 20,408 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚಳವಾಗಿದ್ದು, 24 ಗಂಟೆಯಲ್ಲಿ 54 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.

ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,26,312ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 1,43,384 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.48ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,33,30,442 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 33,87,173 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,03,94,33,480 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 4,04,399 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

See also  ಮಂಗಳೂರು: ಜು.6 ರಂದು ವಿದ್ಯುತ್ ವ್ಯತ್ಯಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು