News Kannada
Wednesday, August 10 2022

ದೆಹಲಿ

ದೆಹಲಿ: 750 ವಿದ್ಯಾರ್ಥಿನಿಯರು ಸೇರಿ ತಯಾರಿಸಿರುವ ಪುಟಾಣಿ ಉಪಗ್ರಹವೊಂದು ಉಡಾವಣೆಗೆ ಸಜ್ಜು - 1 min read

ದೆಹಲಿ: ದೇಶದ 75 ಶಾಲೆಗಳ 750 ವಿದ್ಯಾರ್ಥಿನಿಯರು ಸೇರಿ ತಯಾರಿಸಿರುವ ಪುಟಾಣಿ ಉಪಗ್ರಹವೊಂದು ಉಡಾವಣೆಗೆ ಸಜ್ಜಾಗುತ್ತಿದೆ!

ಈ ಉಪಗ್ರಹವು ಕೇವಲ ಎಂಟು ಕೆ.ಜಿ ತೂಕ ಹೊಂದಿದ್ದು, ತನ್ನದೇ ಸೌರ ಫಲಕ, ದೀರ್ಘ ವ್ಯಾಪ್ತಿಯ ಸಂವಹನ ಸಲಕರೆಣೆ, ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇದರ ಜೀವಿತಾವಧಿ ಮಾತ್ರ ಆರು ತಿಂಗಳುಗಳಾಗಿವೆ.

ವಿಶ್ವಸಂಸ್ಥೆಯ ’ಬಾಹ್ಯಾಕಾಶದಲ್ಲಿ ಮಹಿಳೆಯರು’ ಎಂಬ ವಿಷಯದ ಆಧಾರದಲ್ಲಿ ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ ಕ್ಷೇತ್ರದಲ್ಲಿ ಮಹಿಳೆಯರಿಗೆ ಉತ್ತೇಜನ ನೀಡುವ ಉದ್ದೇಶದಿಂದ ಈ ಉಪಗ್ರಹ ನಿರ್ಮಾಣವಾಗಿದೆ ಎಂದು ಮುಖ್ಯ ತಂತ್ರಜ್ಞಾನ ಅಧಿಕಾರಿ ರಿಫಾತ್ ಶಾರೂಕ್ ತಿಳಿಸಿದ್ದಾರೆ.

75ನೇ ಸ್ವಾತಂತ್ರ್ಯೋತ್ಸವದ ಸ್ಮರಣಾರ್ಥ ಈ ಉಪಗ್ರಹವು ಮುಂದಿನ ತಿಂಗಳ ಆರಂಭದಲ್ಲಿ ಇಸ್ರೋನ ಸಣ್ಣ ಉಪಗ್ರಹ ಉಡಾವಣೆ ನೌಕೆ ಎಸ್‌ಎಸ್‌ಎಲ್‌ವಿ ಮೂಲಕ ಉಡಾವಣೆಯಗಲಿದೆ.

See also  ಬಂಗಾಳಕೊಲ್ಲಿಯಲ್ಲಿ ʻಅಸಾನಿʼ ಚಂಡಮಾರುತ ಭೀತಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು