News Kannada
Tuesday, September 26 2023
ದೆಹಲಿ

ದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳಲ್ಲಿ ಕೊಂಚ ಇಳಿಮುಖ

Delhi: There has been a slight decline in the number of coronavirus cases in the country.
Photo Credit : Wikimedia

ದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳಲ್ಲಿ ಕೊಂಚ ಇಳಿಮುಖವಾಗಿದ್ದು ಒಟ್ಟೂ 13,734 ಹೊಸ ಕೋವಿಡ್‌ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ.

ಒಟ್ಟು ಕೋವಿಡ್ ಸೋಂಕಿನ ಸಂಖ್ಯೆಯು 4,40,50,009 ಕ್ಕೆ ತಲುಪಿದೆ ಮತ್ತು 34 ಕೋವಿಡ್-ಸಂಬಂಧಿತ ಸಾವುಗಳನ್ನು ವರದಿಯಾಗಿದೆ

ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ಸಕ್ರಿಯ ಕೋವಿಡ್‌ ಪ್ರಕರಣಗಳ ಸಂಖ್ಯೆ 1,39,792 ರಷ್ಟಿದ್ದು ದೈನಂದಿನ ಪಾಸಿಟಿವಿಟಿ ದರವು 3.34%ದಷ್ಟಿದೆ ಮತ್ತು ವಾರಾಂತ್ಯದ ಪಾಸಿಟಿವಿಟಿ ದರವು 4.79% ದಷ್ಟಿದೆ.

ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 17,897 ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು ಚೇತರಿಕಾದರವು 98.49% ದಷ್ಟಿದೆ. ಒಟ್ಟೂ 204.6 ಕೋಟಿ ಗೂ ಅಧಿಕ ಲಸಿಕೆ ವಿತರಿಸಲಾಗಿದೆ.

See also  ಕಾರವಾರ: ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿ 94.53 ಲಕ್ಷ ರೂ. ಮೌಲ್ಯದ ಮದ್ಯ ವಶಕ್ಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು