News Kannada
Wednesday, August 10 2022

ದೆಹಲಿ

ದೆಹಲಿ: ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿದಿಲ್ಲ ಎಂದ ನಿರ್ಮಲಾ ಸೀತಾರಾಮನ್ - 1 min read

Nirmala Sitharaman says rupee has not depreciated against us dollar

ದೆಹಲಿ: ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತದ ಬಗ್ಗೆ ದೇಶಾದ್ಯಂತ ಕಳವಳ ವ್ಯಕ್ತವಾಗಿರುವ ಕುರಿತು ಮಂಗಳವಾರ ರಾಜ್ಯಸಭೆಯಲ್ಲಿ ಸ್ಪಷ್ಟನೆ ನೀಡಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರೂಪಾಯಿ ಕುಸಿತ ಕಂಡಿಲ್ಲ ಬದಲಿಗೆ ಅದು ತನ್ನ ಸ್ವಾಭಾವಿಕ ಹಾದಿಯನ್ನು ಕಂಡುಕೊಳ್ಳುತ್ತಿದೆ ಎಂದು ಪ್ರತಿಪಾದಿಸಿದರು.

ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ನಿರಂತರವಾಗಿ ರೂಪಾಯಿ ಮೌಲ್ಯದ ಕುರಿತು ಮೇಲ್ವಿಚಾರಣೆ ಮಾಡುತ್ತದೆ ಮತ್ತು ಚಂಚಲತೆ ಕಂಡುಬಂದರೆ ಮಾತ್ರ ಮಧ್ಯಪ್ರವೇಶಿಸುತ್ತದೆ ಎಂದು ಹೇಳಿದರು.

ಭಾರತೀಯ ರೂಪಾಯಿ  ಮೌಲ್ಯವನ್ನು ನಿರ್ಧರಿಸಲು ಆರ್‌ಬಿಐ ಮಧ್ಯಸ್ಥಿಕೆಯ ಅಗತ್ಯವಿಲ್ಲ. ಏಕೆಂದರೆ, ಅದು ತನ್ನದೇ ಆದ ಹಾದಿಯನ್ನು ಕಂಡುಕೊಳ್ಳಲು ಮುಕ್ತವಾಗಿದೆ ಎಂದು ಸಚಿವರು ರಾಜ್ಯಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ತಿಳಿಸಿದರು.

See also  ದೇಶದಲ್ಲಿ 24ಗಂಟೆಗಳಲ್ಲಿ 6,531 ಕೋವಿಡ್ ಪ್ರಕರಣ ಪತ್ತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು