News Kannada
Thursday, August 18 2022

ದೇಶ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 19,893 ಕೊರೋನಾ ಪ್ರಕರಣ ಪತ್ತೆ - 1 min read

19,893 covid-19 cases detected in india in last 24 hours

ನವದೆಹಲಿ: ದೇಶದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ  19,893 ಕೋವಿಡ್ ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ವರದಿ ತಿಳಿಸಿದೆ.

ಭಾರತದಲ್ಲಿ  ಈವರೆಗೆ  4,40,87,037 ಕೋವಿಡ್ ಪ್ರಕರಣ ಕಾಣಿಸಿಕೊಂಡಿದ್ದು, ಈ ಪೈಕಿ ಒಟ್ಟು 1,36,478 ಸಕ್ರಿಯ ಪ್ರಕರಣಗಳು ಇವೆ ಎಂದು ಹೇಳಿದೆ.

ಕಳೆದ 24 ಗಂಟೆ ಅವಧಿಯಲ್ಲಿ 53 ಜನರು ಕೋವಿಡ್‌ನಿಂದ ಮೃತಪಟ್ಟಿದ್ದು, ಒಟ್ಟು ಮರಣದ ಪ್ರಮಾಣ 5,26,530ಕ್ಕೆ ಏರಿಕೆಯಾಗಿದೆ. ದೈನಂದಿನ ಪಾಸಿಟಿವಿಟಿ ದರ ಶೇ 4.94ರಷ್ಟಿದೆ ಎಂದು ಸಚಿವಾಲಯ ಹೇಳಿದೆ.

 

See also  ಮದುವೆ ಸಮಾರಂಭದಲ್ಲಿ ದುರಂತ : ಪ್ರಧಾನಿ ಮೋದಿ ಮೃತರ ಕುಟುಂಬಕ್ಕೆ ರೂ.2 ಲಕ್ಷ ಪರಿಹಾರ ಘೋಷಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು