News Kannada
Thursday, August 11 2022

ದೆಹಲಿ

ದೆಹಲಿ: ಸ್ವಾತಂತ್ರ್ಯ ದಿನಾಚರಣೆಗೆ ದಿನಗಣನೆ ಆರಂಭ, ಕೆಂಪು ಕೋಟೆ ಸುತ್ತ ಸಾವಿರ ಕ್ಯಾಮೆರಾ! - 1 min read

Delhi: 1,000 cameras to be installed around Red Fort as independence day celebrations begin

ದೆಹಲಿ: ಸ್ವಾತಂತ್ರ್ಯ ದಿನಾಚರಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆಯೇ ದೇಶದಲ್ಲಿ ಭದ್ರತೆಗೆ ಇನ್ನಷ್ಟು ಒತ್ತು ನೀಡಲಾಗುತ್ತಿದೆ.
ದಿಲ್ಲಿ ಪೊಲೀಸರು ಐತಿಹಾಸಿಕ ಕೆಂಪು ಕೋಟೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಬರೋಬ್ಬರಿ 1,000 ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೇಶದೆಲ್ಲೆಡೆ ಸಿದ್ಧತೆ ಶುರುವಾಗಿದೆ. ದೇಶದ ಜನರ ಕೆಂದ್ರ ಬಿಂದುವಾದ ಕೆಂಪು ಕೋಟೆಯಲ್ಲಿ  ಸ್ವಾತಂತ್ರ್ಯ ದಿನಾಚರಣಗಷ್ಟೇ ಅಲ್ಲದೇ ಭದ್ರತೆಗೂ ಭಾರೀ ಬಂದೋಬಸ್ತ್ ನಡೆಯುತ್ತಿದ್ದೆ.

ಇದರ ಭಾಗವಾಗಿ ಕೆಂಪುಕೋಟೆ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ 1,000 ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.

See also  ಬೆಂಗಳೂರು: ಇನ್ನು ಮನೆ ಬಜೆಟ್ ಇದುವರೆಗೂ ಮಂಡಿಸಿಲ್ಲ ಎಂದ ಸಿದ್ದರಾಮಯ್ಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು